ಮಂಗಳೂರು : ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಲಿಪ್‌ಲಾಕ್ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವಿದ್ಯಾರ್ಥಿಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ.
8 ವಿದ್ಯಾರ್ಥಿಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ. ಬಾವುಟಗುಡ್ಡೆಯ ರೂಂನಲ್ಲಿ ವಿದ್ಯಾರ್ಥಿನಿಯರ ಜೊತೆ ಕಿಸ್ಸಿಂಗ್ ಪಂದ್ಯ ಮಾಡಿದ್ದ ವಿದ್ಯಾರ್ಥಿಗಳು, ಕಿಸ್ ನೀಡುವ ವೀಡಿಯೋವನ್ನೆಷ್ಟೇ ಅಲ್ಲದೇ ದೈಹಿಕ ಸಂಪರ್ಕದ ವಿಡಿಯೋಗಳು ತನಿಖೆ ವೇಳೆ ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಕಿಸ್ಸಿಂಗ್ ಕೇಸ್?
ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಹುಚ್ಚಾಟ ನಡೆಸಿದ್ದು, ಪಂದ್ಯ ಕಟ್ಟಿ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿ ಚುಂಬಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಈ ವೀಡಿಯೋ ಹರಿದಾಡುತ್ತಿದೆ. ವಿದ್ಯಾರ್ಥಿಗಳೆಲ್ಲಾ ಸೇರಿ ಟ್ರೂತ್ ಅಂಡ್ ಡೇರ್ ಗೇಮ್‌ಅನ್ನು ಆಡುತ್ತಿದ್ದರು. ಈ ವೇಳೆ ಪಂದ್ಯದ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿ ಚುಂಬಿಸಿದ್ದಾನೆ. ತನ್ನ ಸಹಪಾಠಿಗಳ ಎದುರೇ ಖುಲ್ಲಂ ಖುಲ್ಲಾಗಿ ವಿದ್ಯಾರ್ಥಿಗಳು ಚುಂಬಿಸಿದ್ದು, ಈ ದೃಶ್ಯವನ್ನು ಉಳಿದವರು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…