Featured

ಮಂಗಳೂರು: ಲೇಡಿಹಿಲ್ ವೃತ್ತಕ್ಕೆ ಬಜರಂಗದಳ ಕಾರ್ಯಕರ್ತರಿಂದ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಕೆ – Vishwanews24

ಮಂಗಳೂರು: ಲೇಡಿಹಿಲ್ ವೃತ್ತಕ್ಕೆ ಬಜರಂಗದಳ ಕಾರ್ಯಕರ್ತರಿಂದ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಕೆ – Vishwanews24

ಮಂಗಳೂರು: ಮಾಜಿ ಕೇಂದ್ರ ಸಚಿವ ಬಿಲ್ಲವ ನೇತಾರ ಜನಾರ್ದನ ಪೂಜಾರಿ ನೇತೃತ್ವದ ‘ಸ್ವಾಭಿಮಾನಿ ನಡಿಗೆ’ ಕಾರ್ಯಕ್ರಮದ ನಡೆಯುವ ಮೊದಲು ಇತ್ತ ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ಬಜರಂಗದಳ ಕಾರ್ಯಕರ್ತರಿಂದ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಲಾಗಿದೆ.

ಸದ್ಯ ಮಂಗಳೂರು ಪಾಲಿಕೆ ಲೇಡಿಹಿಲ್ ವೃತ್ತದ ಹೆಸರು ಬದಲಾವಣೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಲವು ವರ್ಷಗಳಿಂದ ಲೇಡಿಹಿಲ್ ವೃತ್ತ ಎಂದು ಅಧಿಕೃತ ದಾಖಲೆಗಳಿವೆ.

ಆದರೆ ವೃತ್ತದ ಹೆಸರು ನಾರಾಯಣ ಗುರು ವೃತ್ತ ಅಂತ ಬದಲಿಸಲು ಬಿಜೆಪಿ ಪ್ರಸ್ತಾಪಿಸಿದೆ. ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ನಾರಾಯಣ ಗುರು ಹೆಸರಿಡಲು ಲಿಖಿತ ಆಕ್ಷೇಪ ವ್ಯಕ್ತವಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago