ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ನಳಿನ್ ಕುಮಾರ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮೂರನೇ ಬಾರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ನಳಿನ್ ಕುಮಾರ್ ಕಟೀಲ್ ಪ್ರತಿ ಚುನಾವಣೆಯ ನಾಮಪತ್ರ ಸಲ್ಲಿಕೆಗೂ ಮುನ್ನ ಕಟೀಲ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸುತ್ತಾರೆ.
ನಳಿನ್ ಕುಮಾರ್ ನಾಮಪತ್ರ ಸಲ್ಲಿಸುವಾಗ ಬಿಜೆಪಿಯ 7 ಶಾಸಕರು ಸಾಥ್ ನೀಡಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…