Featured

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ;  ಶಿಕ್ಷಕ ಪೊಲೀಸರ ವಶಕ್ಕೆ – Vishwanews24

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ;  ಶಿಕ್ಷಕ ಪೊಲೀಸರ ವಶಕ್ಕೆ

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷನ  ವಿರುದ್ಧ ಬೆಳ್ತಂಗಡಿ ಪೊಲೀಸ್ ​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿಕ್ಷಕ ವಿರಾಜ್​ ಜೈನ್​ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಮಾರ್ಚ್​ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.

ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್​ ಜೈನ್​ ಕಳೆದ ವರ್ಷ ಜೂನ್​​ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

6 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

8 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

8 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

8 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

8 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago