ಮಂಗಳೂರು : ನಗರದಲ್ಲಿ ನೀಟ್ ಕೋಚಿಂಗ್ ಪಡೆಯುತ್ತಿದ್ದ ಸಂಜಯ್ ಬೇರಾ (21) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 21 ರಂದು ತಂದೆ ತಾಯಿಯಲ್ಲಿ ಓದಲು ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ.ಕಾಣೆಯಾದವರ ಚಹರೆ : ಎತ್ತರ 5.8 ಅಡಿ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಜೀನ್ಸ್ ಪ್ಯಾಂಟ್, ಟೀ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಬ್ಯಾಗ್ ಧರಿಸಿದ್ದರು.
ಹಿಂದಿ, ಬಂಗಾಳಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಾವೂರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…