ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು ಗುರುವಾರ(ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ.
ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅಂದಾಜು 3673 ಮತ ಗಳಿಸಿದ್ದರೆ, ಕಾಂಗ್ರೆಸ್ ನ ರಾಜು ಪೂಜಾರಿ 1000 ಚಿಲ್ಲರೆ ಮತ ಗಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…