Featured

ಮಂಗಳೂರು : ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿ ಡಾ ಎಮ್ ಎನ್ ರಾಜೇಂದ್ರ ಕುಮಾರ್ ಅವರ ಚುನಾವಣಾ ಕಾರ್ಯಲಯ ಉದ್ಘಾಟನೆ : ಸಾವಿರಾರು ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು – Vishwanews24

ಮಂಗಳೂರು : ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿ ಡಾ ಎಮ್ ಎನ್ ರಾಜೇಂದ್ರ ಕುಮಾರ್ ಅವರ ಚುನಾವಣಾ ಕಾರ್ಯಲಯ ಉದ್ಘಾಟನೆ : ಸಾವಿರಾರು ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು – Vishwanews24

ಮಂಗಳೂರು : ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿ ಡಾ ಎಮ್ ಎನ್ ರಾಜೇಂದ್ರ ಕುಮಾರ್ ಅವರ ಚುನಾವಣಾ ಕಾರ್ಯಲಯ ಉದ್ಘಾಟನೆ ಮಂಗಳೂರಿನ ಇನ್ ಲ್ಯಾಂಡ್‌ ಬಿಲ್ಡಿಂಗ್ ನಲ್ಲಿ ಸಮಾಜದ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.

ಈ‌ ಸಂದರ್ಭದಲ್ಲಿ ಡಾ ಎಮ್ ಎನ್ ರಾಜೇಂದ್ರ ಕುಮಾರ್ ಅವರ ಸಾವಿರಾರು ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Vishwanews24
Vishwanews24
Vishwanews24
Vishwanews24
Vishwanews24
Vishwanews24
Vishwa News 24

Recent Posts

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ – vishwanews24

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ…

8 hours ago

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ – vishwanews24

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ…

8 hours ago

ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು – vishwanews24

ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು ಹೊಸದಿಲ್ಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಮಾಜಿ…

10 hours ago

ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ ದಾಖಲು – vishwanews24

ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ…

11 hours ago

ಕೊಂಕಣ ರೈಲ್ವೆ ಮಾನ್ಸೂನ್‌ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ – vishwanews24

ಕೊಂಕಣ ರೈಲ್ವೆ ಮಾನ್ಸೂನ್‌ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ ಉಡುಪಿ: ಮುಂಗಾರು ಸವಾಲಿಗೆ…

11 hours ago

ಜೂ.12ರವರೆಗೆ ಮಂಗಳೂರು ಜಂಕ್ಷನ್ – ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಮಾತ್ರ ಸಂಚಾರ – vishwanews24

ಜೂ.12ರವರೆಗೆ ಮಂಗಳೂರು ಜಂಕ್ಷನ್ - ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಸಂಚಾರ ಮಂಗಳೂರು: ಮುಂಬೈ ಸಿಎಸ್‌ಎಂಟೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂ ವಿಸ್ತರಣಾ…

11 hours ago