Featured

ಮಂಗಳೂರು: ವಿಮಾನಕ್ಕೆ ಬಳಕೆಯಾಗುವ ಪೆಟ್ರೋಲ್‌ಗೆ ಕಲಬೆರಕೆ ಪ್ರಕರಣ ; ಅಧಿಕಾರಿಗಳಿಂದ ದಾಳಿ – Vishwanews24

ಮಂಗಳೂರು: ವಿಮಾನಕ್ಕೆ ಬಳಕೆಯಾಗುವ ಪೆಟ್ರೋಲ್‌ಗೆ ಕಲಬೆರಕೆ ಪ್ರಕರಣ; ಅಧಿಕಾರಿಗಳಿಂದ ದಾಳಿ

ಮಂಗಳೂರು: ವಿಮಾನಕ್ಕೆ ಬಳಕೆ ಆಗುವ ಪೆಟ್ರೋಲ್‌ಗೆ ಸೀಮೆಎಣ್ಣೆ ರಾಸಾಯನಿಕ ಕಲಬೆರಕೆ ಮಾಡುವ ಪ್ರಕರಣವೊಂದು ಸುರತ್ಕಲ್ ಬಳಿಯ ಬಾಳಾದಲ್ಲಿ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಹಾಗೂ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಎರಡು ಟ್ಯಾಂಕರ್, ಪಿಕ್‌ಅಪ್ ಸಹಿತ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಮಾನಕ್ಕೆ ಬಳಕೆ ಮಾಡುತ್ತಿದ್ದ ದುಬಾರಿ ಬೆಲೆಯ ಪೆಟ್ರೋಲ್ ಸರಬರಾಜು ಆಗುತ್ತಿದ್ದ ಟ್ಯಾಂಕರ್ ನಿಂದ ಪೆಟ್ರೋಲ್ ಕಳ್ಳತನ ಮಾಡಿ ಅದಕ್ಕೆ ಸೀಮೆ ಎಣ್ಣೆ ಕಲಬೆರಕೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಹಿಮಾಚಲ ಪ್ರದೇಶ: ಕಾಂಗ್ರೆಸ್‌ನ 26 ಮಂದಿ ಮುಖಂಡರು ಬಿಜೆಪಿ ಸೇರ್ಪಡೆ – Vishwanews24

ದಾಳಿಯ ಸಂದರ್ಭದಲ್ಲಿ ಗುಪ್ತವಾಗಿ ನಿರ್ಮಿಸಿದ ಅಂಡರ್ ಟ್ಯಾಂಕ್ ಪತ್ತೆಯಾಗಿದೆ. ಎರಡು ಟ್ಯಾಂಕರ್ ಗಳಿಂದ ಪೆಟ್ರೋಲ್ ನ್ನು ಗುಪ್ತವಾಗಿ ನಿರ್ಮಿಸಿದ ಟ್ಯಾಂಕ್ ಗೆ ತುಂಬಿಸಿ ಬಳಿಕ ಟ್ಯಾಂಕರ್ ಗೆ ಸೀಮೆ ಎಣ್ಣೆ ಯನ್ನು ರಾಸಾಯನಿಕ ಮಿಶ್ರಣ ಮಾಡಿ ಕಲಬೆರಕೆ ಮಾಡುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಉಪನಿರ್ದೇಶಕರಾದ ಮಾಣಿಕ್ಯ, ಆಹಾರ ನಿರೀಕ್ಷರಾದ ಕೆ. ಪ್ರಮೋದ್ ಕುಮಾರ್ ಹಾಗೂ ಚರಣ್, ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಪುನೀತ್ ಗಾವಂಕರ್ ನೇತೃತ್ವದ ತಂಡ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ

ಹಿಂದೂ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ – ನಾನು ಹೇಳಿದ್ದರಲ್ಲಿ ತಪ್ಪಿಲ್ಲ..

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

14 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

14 hours ago