Featured

ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ನಾಮಕರಣಕ್ಕೆ ವಜ್ರದೇಹಿ ಶ್ರೀ ಆಗ್ರಹ. vishwanews24

ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ನಾಮಕರಣಕ್ಕೆ ವಜ್ರದೇಹಿ ಶ್ರೀ ಆಗ್ರಹ

ಮಂಗಳೂರು: ಜಗತ್ತಿನ ಪ್ರಸಿದ್ದ ದಾರ್ಶನಿಕರು, ಮೇರುಗುರುಗಳಾದ ಶ್ರೀ ಮಧ್ವಾಚಾರ್ಯ ಮತ್ತು ಶ್ರೀ ಶಂಕರಾಚಾರ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಡುವಂತೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

ಉತ್ತರ ಭಾರತ ದೇವರು, ದೇವತೆಗಳ ಅವತಾರ ಭೂಮಿಯಾಗಿದ್ದು, ಉತ್ತರ ಪ್ರದೇಶದಲ್ಲಿ ಶ್ರೀರಾಮನ ಹೆಸರಿನಲ್ಲಿ ವಿಮಾನ ನಿಲ್ದಾಣವಿದೆ. ದಕ್ಷಿಣ ಭಾರತ ಆಚಾರ್ಯರು, ಗುರುಗಳ ಪುಣ್ಯಸ್ಥಾನ. ಈ ಕಾರಣದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಮಧ್ವಶಂಕರ ನಾಮಕರಣ ಮಾಡಬೇಕು. ಭಾರತವನ್ನು ಇಡೀ ಜಗತ್ತು ವಿಶ್ವಗುರುವಾಗಿ ಕಾಣುತ್ತಿದ್ದು, ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹೆಸರಿಟ್ಟರೆ ಪೂರಕವಾಗಲಿದೆ ಎಂದು ವಜ್ರದೇಹಿ ಸ್ವಾಮೀಜಿ ತಿಳಿಸಿದ್ದಾರೆ.

                         ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ನಾಮಕರಣಕ್ಕೆ ವಜ್ರದೇಹಿ ಶ್ರೀ ಆಗ್ರಹ
Vishwa News 24

Recent Posts

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

10 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

1 hour ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago