Featured

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರಿಡಬೇಕೆಂಬ ಜನಾಭಿಪ್ರಾಯಕ್ಕೆ ನನ್ನ ಬೆಂಬಲವಿದೆ : ಉಮಾನಾಥ ಕೋಟ್ಯಾನ್ -Vishwanews24

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರಿಡಬೇಕೆಂಬ ಜನಾಭಿಪ್ರಾಯಕ್ಕೆ ನನ್ನ ಬೆಂಬಲವಿದೆ : ಉಮಾನಾಥ ಕೋಟ್ಯಾನ್ -Vishwanews24

ಮೂಡುಬಿದಿರೆ: ಕೋಟಿ- ಚೆನ್ನಯರೆಂದರೆ ದೈವಿಕ ಶಕ್ತಿ ಮಾತ್ರವಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ,-ಬಲಿದಾನದ ಸಂಕೇತ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲೂ ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದಿದ್ದಾರೆ. ಆದ್ದರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರಿಡಬೇಕೆಂಬ ಜನಾಭಿಪ್ರಾಯಕ್ಕೆ ನನ್ನ ಬೆಂಬಲ ಇದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.

ಈ ವಿಷಯದಲ್ಲಿ ಜನಾಭಿಪ್ರಾಯಕ್ಕೆ ಸ್ಪಂದಿಸಿ ನಾನು ಸೇರಿದಂತೆ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ. ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡಲು ಜಿಲ್ಲೆಯ ಜನರು, ಜಾತಿ-ಮತ ಮರೆತು ಹೋರಾಟ ನಡೆಸಿದಾಗ ಹೆಚ್ಚಿನ ಬೆಂಬಲ ಸಿಗುತ್ತದೆ ಎಂದು ಹೇಳಿದರು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago