ಮಂಗಳೂರು : ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕೆಂದು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ವತಿಯಿಂದ ನಡೆದ ಬೃಹತ್ ಬೈಕ್ ರ್ಯಾಲಿಗೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಬೈಕ್ ರ್ಯಾಲಿ ಇಲ್ಲದೇ ಕಾಲ್ನಡಿಗೆಯಲ್ಲೇ ಬಿಲ್ಲವ ಬ್ರಿಗೇಡ್ ಮರವೂರಿನಿಂದ ಕೆಂಜಾರಿನವರೆಗೆ ಘೋಷಣೆ ಕೂಗುತ್ತಾ ಸಾಗಿತು.
ಇದೇ ವೇಳೆ ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು. ತುಳುನಾಡಿನ ಮಹಾಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕು. ರಾಜ್ಯ ಸರ್ಕಾರಕ್ಕೆ ತಲುಪಿಸಿದ ಮನವಿ ಪತ್ರ ಮೂಲೆ ಗುಂಪಾಗಿದೆ. ನಮ್ಮದು ಕೇವಲ ಒಂದು ದಿನದ ಹೋರಾಟ ಅಲ್ಲ. ಗೆಲುವು ಸಿಗುವವರೆಗೆ ನಮ್ಮ ಹೋರಾಟ ನಡೆಯುತ್ತಿರುತ್ತದೆ. ಎಷ್ಟೇ ತಡೆ ಬಂದರೂ ಕೂಡ ನಾವು ಹಿಂಜರಿಯೋದಿಲ್ಲ.ಅದಾನಿ ಏರ್ ಪೋರ್ಟ್ ಕೋಟಿ ಚೆನ್ನಯರ ಏರ್ ಪೋರ್ಟ್ ಎಂದು ಹೆಸರು ಬದಲಾಯಿಸುವವರೆಗೆ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಸತ್ಯಜಿತ್ ಸುರತ್ಕಲ್ ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…