Featured

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಟ್ರಾಲಿ ಬ್ಯಾಗ್ ಚಕ್ರದಲ್ಲಿ ಅಕ್ರಮವಾಗಿ ತರುತ್ತಿದ್ದ 19 ಲಕ್ಷ ರೂ ಮೌಲ್ಯದ ಚಿನ್ನ ವಶ -Vishwanews24

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಟ್ರಾಲಿ ಬ್ಯಾಗ್ ಚಕ್ರದಲ್ಲಿ ಅಕ್ರಮವಾಗಿ ತರುತ್ತಿದ್ದ 19 ಲಕ್ಷ ರೂ ಮೌಲ್ಯದ ಚಿನ್ನ ವಶ -Vishwanews24

ಮಂಗಳೂರು: ಆಟಿಕೆ ಹಾಗೂ ಟ್ರಾಲಿ ಬ್ಯಾಗ್ ಚಕ್ರದೊಳಗೆ ಅಡಗಿಸಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಒಬ್ಬನನ್ನು ಬಂಧಿಸಿ 19,01,460 ರೂ. ಮೌಲ್ಯದ ಚಿನ್ನವನ್ನು ವಶ ಪಡಿಸಿದ್ದಾರೆ.

ಕಾಸರಗೋಡಿನ ಶೇಕ್ ಹನೀಫ್ (26) ಬಂಧಿತನಾಗಿದ್ದು, ಈತ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂದಿಳಿದಿದ್ದ. ಕಸ್ಟಮ್ಸ್ ಅಧಿಕಾರಿಗಳು ಈತನನ್ನು ತಪಾಸಣೆ ನಡೆಸಿದಾಗ ಈತ ಟ್ರಾಲಿ ಬ್ಯಾಗ್​ನ ಚಕ್ರದಲ್ಲಿ ಮತ್ತು ವ್ಯಾಕ್ಯೂಮ್ ಕ್ಲೀನರ್ ಆಟಿಕೆಯ ಮೋಟಾರ್ ಪ್ಲೇಟ್​ನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಕೊಕೆನ್‌ ಸಾಗಾಟ : ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಬಂಧನ -Vishwanews24

ಈ ಸಂದರ್ಭ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯಿಂದ 402 ಗ್ರಾಂ‌ ತೂಕದ 19,01,460 ಮೌಲ್ಯದ ಚಿನ್ನ ವಶಪಡಿಸಿಕೊಂಡು, ಬಂಧಿಸಿದ್ದಾರೆ.ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

ಕಸ್ಟಮ್ಸ್ ತಂಡದ ನೇತೃತ್ವವನ್ನು ಉಪ ಆಯುಕ್ತ ಡಾ.ಕಪಿಲ್ ಗಡೆ ಐಆರ್‌ಎಸ್ ವಹಿಸಿದ್ದರು, ನಾಗೇಶ್ ಕುಮಾರ್, ಭೂಮ್ಕರ್, ವಿರಾಗ್ ಶುಕ್ಲಾ ಹಾಗೂ ಇತರರು ಸಕ್ರಿಯ ಪಾತ್ರ ವಹಿಸಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 minutes ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

12 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

21 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago