ಮಂಗಳೂರು: ಮೇಕಪ್ ಫೌಂಡೇಶನ್ ಪೆಟ್ಟಿಯ ಕೆಳಭಾಗದಲ್ಲಿ ಚಿನ್ನವನ್ನು ಅಂಟಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಿಂದ ವಶಕ್ಕೆ ಪಡೆಯಲಾಗಿದೆ.
ಒಟ್ಟು 11,00,946 ಲಕ್ಷ ಮೌಲ್ಯದ 238 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಗುಜರಾತಿನ ಕಾಸಿಂ ಇಬ್ರಾಹಿಂ ಕೋಲಾಡ್ ಮತ್ತು ಭಟ್ಕಳ ಮೂಲದ ಮೊಹಮ್ಮದ್ ಬಶರ್ ರುಕ್ನುದ್ದೀನ್ ಇಬ್ಬರೂ ದುಬೈನಿಂದ ಇಂಡಿಗೊ ವಿಮಾನದ ಮೂಲಕ ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
ತಂಡದ ನೇತೃತ್ವವನ್ನು ಡಾ.ಕಪಿಲ್ ಗಡೆ ಐಆರ್ಎಸ್ ಉಪ ಆಯುಕ್ತರು, ಬಿಕ್ರಮ್ ಅಧೀಕ್ಷಕರು, ಚಂದ್ರ ಮೋಹನ್ ಮತ್ತು ಇನ್ಸ್ಪೆಕ್ಟರ್ ಸಂದೀಪ್ ವಹಿಸಿದ್ದರು.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…