ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಹಕಾರಿ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಗೆ ಅದ್ದೂರಿ ಸ್ವಾಗತ: vishwanews24
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಹಕಾರಿ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಗೆ ಸಹಕಾರಿಗಳಿಂದ ಅದ್ದೂರಿ ಸ್ವಾಗತ: vishwanews24
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಲದ ಎರಡನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಸಹಕಾರಿ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಹಕಾರಿಗಳು ಅದ್ದೂರಿ ಸ್ವಾಗತವನ್ನು ಕೋರಿದರು.


ಮಂಗಳೂರು ದಸರಾ- 4ದಿನ ಹೆಚ್ಚುವರಿ ರಜೆ ಆದೇಶ.. ಅ.3ರಿಂದ ಅ.16ರವರೆಗೆ ಶಾಲಾ ಮಕ್ಕಳಿಗೆ ರಜೆ – Vishwanews24
