ಮಂಗಳೂರು: ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ರೂ. ಮೌಲ್ಯದ 584.00 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಮಂಗಳವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮೂಲಕ ದುಬೈನಿಂದ ಆಗಮಿಸಿದ ಮಂಗಳೂರು ನಗರದ ಮೂಲದ ವ್ಯಕ್ತಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿರುವ ವೇಳೆ ಸಿಕ್ಕಿ ಬಿದ್ದಿದ್ದಾರೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…