ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ನ. 19 ರ ಶುಕ್ರವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಲ್ಲಿ ಬಂದಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಪ್ರಯಾಣಿಕನ ಬಳಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 34,32,240 ರೂಪಾಯಿ ಮೌಲ್ಯದ 681 ಗ್ರಾಂ ತೂಕದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…