ಮಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಬೋಳಾರದಲ್ಲಿ ಶುಕ್ರವಾರ ರಾತ್ರಿ ಇಸ್ರೇಲ್‌ನ ಕಲಾವಿದ ಸಜಂಕಾ ಅವರಿಂದ ನಡೆಯಬೇಕಾಗಿದ್ದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿ ಬೇರೆ ಕಲಾವಿದರ ಮೂಲಕ ಕಾರ್ಯಕ್ರಮ ನಡೆಸಲಾಯಿತು.
ಡಿಜೆ ಪಾರ್ಟಿಗಳಲ್ಲಿ ಡ್ರಗ್ಸ್ ಮಾಫಿಯಾದಿಂದಾಗಿ ಯುವಕ ಯುವತಿಯರ ಭವಿಷ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಅಪಾಯವಿದೆ. ಅಲ್ಲದೆ ಸಜಂಕಾ ಹಿಂದೂ ದೇವರ ಬಗ್ಗೆ ವಿಡಂಬನೆ ಮಾಡಿದ್ದಾರೆ. ಹಾಗಾಗಿ ಅವರ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಪೊಲೀಸ್ ಇಲಾಖೆಗೆ ಮನವಿ ಮಾಡಿತ್ತು.
ಸಜಂಕಾ ಕಾರ್ಯಕ್ರಮ ನಡೆದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸಜಂಕಾ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ. ಸಜಂಕಾ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದರೂ ಕಾರ್ಯಕ್ರಮ ನೀಡದೆ ಹೊಟೇಲ್‌ನಲ್ಲೇ ವಾಸ್ತವ್ಯವಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…