Featured

ಮಂಗಳೂರು: ವಿವಾಹ ಸಂದರ್ಭ ವರನಿಂದ  ಕೊರಗಜ್ಜ ವೇಷ  : ಮುಸ್ಲಿಂ ಒಕ್ಕೂಟ ಖಂಡನೆ -Vishwanews24

ಮಂಗಳೂರು: ವಿವಾಹ ಸಂದರ್ಭ ವರನಿಂದ  ಕೊರಗಜ್ಜ ವೇಷ  : ಮುಸ್ಲಿಂ ಒಕ್ಕೂಟ ಖಂಡನೆ -Vishwanews24

ಮಂಗಳೂರು : “ಸಾಲೆತ್ತೂರಿನಲ್ಲಿ ವಿವಾಹ ಸಂದರ್ಭ ವರ, ಪ್ರಾದೇಶಿಕ ಧಾರ್ಮಿಕ ನಂಬಿಕೆಯ ರೂಪಕದ ವೇಷ ಧರಿಸಿ, ನಿರ್ದಿಷ್ಟ ಸಮುದಾಯದ ಜನಾಂಗ ಆರಾಧಿಸುವ ಸಂಕೇತವನ್ನು ಸಾಮಾನ್ಯ ರೀತಿಯಲ್ಲಿ ಅವಹೇಳಿಸುವ ರೀತಿಯಲ್ಲಿ ವರ್ತಿಸಿರುವ ಕೃತ್ಯ ಖಂಡನೀಯ” ಎಂದು ದ.ಕ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ತಿಳಿಸಿದ್ದಾರೆ.

“ಇಂತಹ ವರ್ತನೆ ಮುಸ್ಲಿಂ ಸಮುದಾಯದ ವಿವಾಹದ ಆಚರಣೆಗೆ ವಿರುದ್ಧವಾಗಿದೆ. ವಿವಾಹ ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ ಇಂತಹ ವರ್ತನೆ ಸಮರ್ಥಿಸುವಂತದ್ದಲ್ಲ. ಮತೀಯ ಸೂಕ್ಷ್ಮ ಪ್ರದೇಶಗಳಲ್ಲಿ ಕೃತ್ಯದಾರರ ಇಂತಹ ವರ್ತನೆ ಖಂಡನೀಯ. ಒಂದು ನಿರ್ದಿಷ್ಟ ಸಮುದಾಯದ ಧಾರ್ಮಿಕ ನಂಬಿಕೆಗೆ ಅವಮಾನ ಮಾಡಿದ ಈ ಕೃತ್ಯದ ವಿರುದ್ಧ ಪೊಲೀಸು ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

17 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

17 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

17 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

18 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

18 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

18 hours ago