ಮಂಗಳೂರು: ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ವಿವಿಧ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಮಂಗಳೂರು : 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸವನ್ನು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ರಿಮೋಟ್ ಬಟನ್ ಒತ್ತಿ ನೆರವೇರಿಸಿದ್ದಾರೆ.

ಮಂಗಳೂರು: ಪ್ರಧಾನಿಯವರಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ – Vishwanews24

 

Leave a Reply