ಮಂಗಳೂರು : ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರು ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯತೆಯ ಕುರಿತು ದೂರು ನೀಡಿದ್ದು ಅದರಂತೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಭಾನುವಾರವೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಮಧ್ಯಾಹ್ನ ಹಾಸ್ಟೆಲ್‌ನ ಬಹುತೇಕ ವಿದ್ಯಾರ್ಥಿನಿಯರು ವಾಂತಿ, ತಲೆಸುತ್ತುವಿಕೆಯಿಂದ ಅಸ್ವಸ್ಥಗೊಂಡಿದ್ದು ಬಳಿಕ ಎ.ಜೆ ಆಸ್ಪತ್ರೆಯಲ್ಲಿ 52, ಕೆಎಂಸಿ ಜ್ಯೋತಿಯಲ್ಲಿ 18 , ಫಾಧರ್ ಮುಲ್ಲರ್ ನಲ್ಲಿ 42 , ಸಿಟಿ ಆಸ್ಪತ್ರೆಯಲ್ಲಿ 8, ಮಂಗಳಾ ನರ್ಸಿಂಗ್ ಹೋಂನಲ್ಲಿ ಮೂವರನ್ನು ದಾಖಲಿಸಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…