ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ 6ನೇ ಸೆಮಿಸ್ಟರ್ ಪರೀಕ್ಷೆ ಹಾಗೂ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯನ್ನು ಆಫ್ ಲೈನ್ ಮೂಲಕ ಸೆ. 30 ರಂದು ನಡೆಸಲು ಸೋಮವಾರ ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ನಿರ್ಧರಿಸಿದೆ.
ಇನ್ನು ಎರಡು ದಿನದೊಳಗೆ ಈ ಕುರಿತ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದೆ. 1, 3, 5 ನೇ ಸೆಮಿಸ್ಟರ್ ಮೌಲ್ಯಮಾಪನವನ್ನು ಕೂಡಾ ಶೀಘ್ರ ಮುಗಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
6ನೇ ಸೆಮಿಸ್ಟರ್ ಪರೀಕ್ಷೆ ಇನ್ನೂ ನಡೆದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಕೋರ್ಸುಗಳಿಗೆ ಸೇರ್ಪಡೆಯಾಗಲು ಅಲ್ಲಿ ಆರನೇ ಸೆಮಿಸ್ಟರ್ ಅಂಕಪಟ್ಟಿ ಕೇಳುತ್ತಿರುವುದು ವಿದ್ಯಾರ್ಥಿಗಳಿಗೆ ದಾರಿ ತೋಚದಂತಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಆರನೇ ಸೆಮಿಸ್ಟರ್ ನಲ್ಲಿ ಹಾಕಿರುವ ತರಗತಿಗಳನ್ನು ಶೀಘ್ರ ಪೂರ್ಣಗೊಳಿಸಿ ಪರೀಕ್ಷೆ ನಡೆಸಲು ವಿ.ವಿ ತೀರ್ಮಾನಿಸಿದೆ. ಸೆಪ್ಟೆಂಬರ್ ಕೊನೆಯಲ್ಲಿ ಪರೀಕ್ಷೆ ಆರಂಭವಾದರೆ 10 ದಿನದೊಳಗೆ ಪೂರ್ಣಗೊಳಿಸಿ 15 ದಿನದೊಳಗೆ ಮೌಲ್ಯಮಾಪನ ಮುಗಿಸಿ ಅಕ್ಟೋಬರ್ ಮಧ್ಯದಲ್ಲಿ ಫಲಿತಾಂಶ ಪ್ರಕಟಿಸಬಹುದು ಎಂದು ವಿ.ವಿಯ ಚಿಂತನೆಯಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…