Featured

ಮಂಗಳೂರು :  ವೀಕೆಂಡ್ ಕರ್ಫ್ಯೂ ; ಜು. 3 ಮತ್ತು 4 ರಂದು ಖಾಸಗಿ ಬಸ್ ಓಡಾಟ ಇಲ್ಲ -Vishwanews24

ಮಂಗಳೂರು :  ವೀಕೆಂಡ್ ಕರ್ಫ್ಯೂ ; ಜು. 3 ಮತ್ತು 4 ರಂದು ಖಾಸಗಿ ಬಸ್ ಓಡಾಟ ಇಲ್ಲ -Vishwanews24

ಮಂಗಳೂರು : ಜಿಲ್ಲಾಡಳಿತ ಹೇರಿದ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ ಖಾಸಗಿ ನಗರ ಬಸ್ ಮಾಲೀಕರು ಜುಲೈ 3 ಮತ್ತು ಜುಲೈ 4 ರಂದು ಬಸ್ಸುಗಳನ್ನು ಓಡಿಸದಿರಲು ನಿರ್ಧರಿಸಿದ್ದಾರೆ.

ಜುಲೈ 1 ರ ಗುರುವಾರ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಬಸ್ಸುಗಳನ್ನು ಓಡಿಸಲು ಅನುಮತಿ ನೀಡಿರುವುದು ತಿಳಿಸಿದ್ದು, ಜುಲೈ 3 ಮತ್ತು 4 ರಂದು ನಗರದಲ್ಲಿ ಬಸ್ಸುಗಳನ್ನು ಓಡಿಸುವುದಿಲ್ಲ ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್‌ರಾ‌ಜ್ ಆಳ್ವ  ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ಗಳು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾರಾಂತ್ಯದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಕೆಎಸ್‌ಆರ್‌ಟಿಸಿ ಡಿಸಿ ಅರುಣ್ ಕುಮಾರ್ ಅವರು  ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

2 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

16 hours ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

1 day ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

1 day ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

1 day ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

1 day ago