Featured

ಮಂಗಳೂರು: ವೀಕೆಂಡ್ ಕರ್ಫ್ಯೂ ; ಮಧ್ಯಾಹ್ನ 2 ಗಂಟೆ ತನಕ ಅಗತ್ಯ ವಸ್ತು ಲಭ್ಯ -Vishwanews24

ಮಂಗಳೂರು: ವೀಕೆಂಡ್ ಕರ್ಫ್ಯೂ ; ಮಧ್ಯಾಹ್ನ 2 ಗಂಟೆ ತನಕ ಅಗತ್ಯ ವಸ್ತು ಲಭ್ಯ -Vishwanews24

ಮಂಗಳೂರು : ಕಳೆದವಾರ ದ.ಕ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ಇದೀಗ ಸಡಿಲಗೊಳಿಸಲಾಗಿದೆ. ವೀಕೆಂಡ್ ನಲ್ಲಿ ಕೊಂಚ ರಿಲೀಫ್ ನೀಡಲಾಗಿದ್ದು, ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ.

ವಾರಾಂತ್ಯದಲ್ಲಿ ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶ? ಜಿಲ್ಲಾಡಳಿತದ ಮಾರ್ಗಸೂಚಿ ಏನು?

ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ

ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ದ.ಕ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳಿಗೆ ಅವಕಾಶ

ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

ಆಹಾರ, ದಿನಸಿ, ಹಣ್ಣುಗಳು, ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ, ಹಾಲಿನ ಬೂತ್ ಓಪನ್

ಪ್ರಾಣಿಗಳ ಮೇವನ್ನು ಮಾರಾಟ ಮಾಡುವ ಅಂಗಡಿಗಳು ಕಾರ್ಯ ನಿರ್ವಹಿಸಲು ಅವಕಾಶ

ಬೀದಿಬದಿ ವ್ಯಾಪಾರಸ್ಥರು, ನ್ಯಾಯಬೆಲೆ ಅಂಗಡಿಗಳು, ಮದ್ಯದಂಗಡಿಗಳಿಗೆ ಅವಕಾಶ

ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಪಾರ್ಸೆಲ್ ಗೆ ಅವಕಾಶ

ಹೋಟೇಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಮತ್ತು ಹೋಂ ಡೆಲಿವರಿಗೆ ಅವಕಾಶ

ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ವಿಕೇಂಡ್ ಕರ್ಫ್ಯೂ ವೇಳೆ ಅನುಮತಿ

ವಿಕೇಂಡ್ ಕರ್ಫ್ಯೂ ವೇಳೆ ಬಸ್ ಸಂಚಾರಕ್ಕೂ ಅನುಮತಿ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago