ಮಂಗಳೂರು: ಸೊಸೆಯೊಬ್ಬಳು ವೃದ್ದ ಮಾವನಿಗೆ ಮನಸೋ ಇಚ್ಚೆ ಥಳಿಸಿದ ಘಟನೆ ನಗರದ ಕುಲಶೇಖರ ಬಳಿ ನಡೆದಿದ್ದು ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸೊಸೆಯನ್ನು ಬಂಧಿಸಲಾಗಿದೆ.
ಹಲ್ಲೆಯಿಂದ 87 ವರ್ಷದ ವಯೋವೃದ್ಧರಾಗಿರುವ ಪದ್ಮನಾಭ ಸುವರ್ಣ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಮಹಿಳೆಯನ್ನು ಕುಲಶೇಖರದ ನಿವಾಸಿ, ಕೆಇಬಿ ಅಧಿಕಾರಿ ಶ್ರೀಮತಿ ಉಮಾಶಂಕರಿ ಎಂದು ಗುರುತಿಸಲಾಗಿದೆ.
ಮಾ. ೯ ರಂದು ಈ ಘಟನೆ ನಡೆದಿದ್ದು, ಉಮಾ ಶಂಕರಿಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಪತಿ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ವೃದ್ದ ಮಾವನಿಗೆ ವಾಕಿಂಗ್ ಸ್ಟಿಕ್‌ನಿಂದ ಹಲ್ಲೆ ನಡೆಸು ನಿಂದಿಸಿದ್ದು, ಪದ್ಮನಾಭ ಸುವರ್ಣ ಅವರ ಪುತ್ರಿ ಪ್ರಿಯಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…