Featured

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣ : 13 ಮಂದಿಗೆ ಜಾಮೀನು – Vishwanews24

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣ : 13 ಮಂದಿಗೆ ಜಾಮೀನು

ಮಂಗಳೂರು: ನಗರದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವಿವಿಧ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಇನ್ನುಈ ಪ್ರಕರಣದ ಕುರಿತು ಇತ್ತೀಚೆಗೆ ಮಾತನಾಡಿದ್ದ ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಮನೋರಾಜ್‌ ರಾಜೀವ ಹಾಗೂ ವಿಧಿವಿಜ್ಞಾನ ತಜ್ಞ ಡಾ.ಮಹಾಬಲೇಶ್ ಶೆಟ್ಟಿ “ವೈದ್ಯಕೀಯ ಕಾಲೇಜುಗಳ ಕೆಲವು ವೈದ್ಯರು ಹಾಗೂ ವಿದ್ಯಾರ್ಥಿಗಳು ಗಾಂಜಾ ಮಾರಾಟದಲ್ಲಿ ಭಾಗಿ ಆಗದಿದ್ದರೂ, ಅವರ ವಿರುದ್ಧ ಗಾಂಜಾ ಮಾರಾಟದ ಪ್ರಕರಣ ದಾಖಲಿಸಿಕೊಳ್ಳುವ ಮೂಲಕ ಪೊಲೀಸರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ನಿಯಮ ಮೀರಿ ವರ್ತಿಸಿದ್ದಾರೆ’ ಎಂದು ಆರೋಪಿಸಿದ್ದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

13 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

14 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

15 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

15 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

15 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

15 hours ago