ಮಂಗಳೂರು: ನಗರದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಇನ್ನುಈ ಪ್ರಕರಣದ ಕುರಿತು ಇತ್ತೀಚೆಗೆ ಮಾತನಾಡಿದ್ದ ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಮನೋರಾಜ್ ರಾಜೀವ ಹಾಗೂ ವಿಧಿವಿಜ್ಞಾನ ತಜ್ಞ ಡಾ.ಮಹಾಬಲೇಶ್ ಶೆಟ್ಟಿ “ವೈದ್ಯಕೀಯ ಕಾಲೇಜುಗಳ ಕೆಲವು ವೈದ್ಯರು ಹಾಗೂ ವಿದ್ಯಾರ್ಥಿಗಳು ಗಾಂಜಾ ಮಾರಾಟದಲ್ಲಿ ಭಾಗಿ ಆಗದಿದ್ದರೂ, ಅವರ ವಿರುದ್ಧ ಗಾಂಜಾ ಮಾರಾಟದ ಪ್ರಕರಣ ದಾಖಲಿಸಿಕೊಳ್ಳುವ ಮೂಲಕ ಪೊಲೀಸರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ನಿಯಮ ಮೀರಿ ವರ್ತಿಸಿದ್ದಾರೆ’ ಎಂದು ಆರೋಪಿಸಿದ್ದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…