ಮಂಗಳೂರು: 2014ರ ಮಾ.23ರಂದು ನಡೆದ ವೈದ್ಯಕೀಯ ವಿದ್ಯಾರ್ಥಿಯೋರ್ವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಮಂಗಳೂರಿನಲ್ಲಿ ವೈದ್ಯಕೀಯ ವಿದಾಭ್ಯಾಸ ಮಾಡುತ್ತಿದ್ದ ಕೇರಳ ಮೂಲಕ ರೋಹಿತ್ ರಾಧಾಕೃಷ್ಣನ್ ಅವರ ಮೃತದೇಹ 2014ರ ಮಾ.23ರಂದು ತಣ್ಣೀರುಬಾವಿ ಬೀಚ್‌ನ ರಸ್ತೆ ಬದಿ ಪೊದೆಗಳ ಬಳಿ ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಕಾಪು ಹೊಸ ಮಾರಿಗುಡಿಗೆ ಬಹುಭಾಷ ಚಿತ್ರನಟಿ – ರಾಜ್ಯ ಸಭಾ ಸದಸ್ಯೆ ಜಯಪ್ರಧಾ ಭೇಟಿ – vishwanews24
ಇನ್ನು ವಕೀಲರಾಗಿರುವ ರೋಹಿತ್ ಅವರ ತಂದೆ ಎಂ.ಎಸ್.ರಾಧಾಕೃಷ್ಣನ್ ಅವರು ಪ್ರಕರಣದ ಬಗ್ಗೆ ಸಂದೇಹ ವ್ಯಕ್ತಪಡಿಸಿ ಹೆಚ್ಚಿನ ತನಿಖೆಗೆ ಒತ್ತಾಯಿಸಿದ್ದರು. ಬಳಿಕ ಈ ಬಗ್ಗೆ ಸಿಐಡಿ ತನಿಖೆ ನಡೆಸಿತ್ತು. ಸಿಐಡಿ ತನಿಖೆಯ ಬಗ್ಗೆಯೂ ರಾಧಾಕೃಷ್ಣನ್ ಅವರು ಅಸಮಾಧಾನ ವ್ಯಕ್ತಪಡಿಸಿ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…