ಮಂಗಳೂರು: ಕರಾವಳಿಯ ಪ್ರಸಿದ್ಧ ಜಾನಪದ ಕಲೆ ಹುಲಿವೇಷ ಅದು ಮೈಮನ ನವಿರೇಳಿಸುವಂತಹ ಕುಣಿತದ ಜೊತೆಗೆ ಜನತೆಗೆ ಮನರಂಜನೆ ಒದಗಿಸುತ್ತದೆ. ಇಷ್ಟು ಮಾತ್ರ ಅಲ್ಲ ಮಂಗಳೂರಿನ ಯುವಕರ ಹುಲಿವೇಷದ ತಂಡ ಮನೋರಂಜನೆಯ ಜೊತೆಗೆ ಹಲವು ಕುಟುಂಬಗಳಿಗೆ ಬೆಳಕು ನೀಡುವ ಪ್ರಯತ್ನ ಮಾಡಿದೆ. ಇತ್ತೀಚೆಗೆ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.
ಕರಾವಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಬರ್ತಾ ಇದ್ದಂತೆ ಶುರು ಆಗೋದು ನಾಡ ಹುಲಿಗಳ ಅಬ್ಬರ. ಇಲ್ಲಿ ಹುಲಿವೇಷ ಇಲ್ಲದೆ ಯಾವುದೇ ಹಬ್ಬವೂ ನಡೆಯುವುದು ಕಡಿಮೆ. ಹುಲಿ ವೇಷ ಹಾಕುವವರು ಸಮಾಜಮುಖಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳೂರು ಹೊರವಲಯದ ತೊಕ್ಕೊಟ್ಟುವಿನಲ್ಲಿ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ದೇಣಿಗೆ ರೂಪದಲ್ಲಿ ಬಂದ 60ಸಾವಿರ ಹಣವನ್ನು ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿದ್ದಾರೆ.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾ ಯಾತ್ರೆಯಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೊ ಇಳಿಸಿ ಜನರನ್ನ ರಂಜಿಸಿತ್ತು. ಆ ದಿನ ಬಂದ ಹಣವನ್ನು ಸ್ವಂತಕ್ಕೆ ಬಳಸದೇ ಅಶಕ್ತರಿಗೆ ನೀಡಿದೆ.
ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವು – Vishwanews24
ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…
ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್ ಸಿಂಹ ಪೋಸ್ಟ್ ಮೈಸೂರು:…
ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್‌ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್‌ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…