Featured

ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ : ದಿನೇಶ್ ಗುಂಡೂರಾವ್ – Vishwanews24

ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ : ದಿನೇಶ್ ಗುಂಡೂರಾವ್

ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ. ಕಾನೂನು ಪ್ರಕಾರ ಮಾಡಲಿ, ಕಾನೂನು ಬಿಟ್ಟು ಏನನ್ನೂ ಮಾಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳಾದೇವಿ ದೇವಸ್ಥಾನದಲ್ಲಿ  ವ್ಯಾಪಾರ ಧರ್ಮದಂಗಲ್ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ವ್ಯಾಪಾರ ಬಹಿಷ್ಕಾರದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಸಂವಿಧಾನದ ಪ್ರಕಾರ ದೇಶ ನಡೆಯಬೇಕು, ಯಾವುದೋ ಧರ್ಮದ ಪ್ರಕಾರ ಅಲ್ಲ. ಎಲ್ಲರಿಗೂ ಸಮಾನ ಹಕ್ಕುಗಳು ಈ ದೇಶದಲ್ಲಿ ಇರಬೇಕು ಎಂದರು.

ಅವರು (ವಿಹೆಚ್‍ಪಿ, ಬಜರಂಗದಳ) ಕರೆ ಕೊಡಲಿ, ಅವರ ಕರೆಯನ್ನು ಯಾರೂ ಒಪ್ಪಿಕೊಳ್ಳಬೇಕಿಲ್ಲ. ಆ ಕರೆಗಳಿಗೆ ಯಾವುದೇ ಕಾನೂನಿನ ಹಿನ್ನೆಲೆ ಇಲ್ಲ. ಅವರಿಗೆ ಈ ಥರ ವಿಚಾರ ಇಟ್ಟುಕೊಂಡು ಜನರಲ್ಲಿ ಗೊಂದಲ ಮೂಡಿಸಬೇಕು. ಅವರ ರಾಜಕಾರಣ ಇದರಲ್ಲೇ ಇರೋದು, ಧಾರ್ಮಿಕ ರಾಜಕಾರಣ ಬಿಜೆಪಿ ಮಾಡುತ್ತೆ. ನಾನು ಈ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago