ಮಂಗಳೂರು: ಬಿಜೆಪಿ ಜಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗುಇದೆ. ಇದೀಗ ಓರ್ವ ಆರೋಪಿ ಶಫೀಕ್ ಪತ್ನಿ ಅನ್ಶಿಫಾ ಮಾತನಾಡಿದ್ದಾರೆ.
ಶಫೀಕ್ ಅಮಾಯಕ. ಆತನನ್ನ ಆರಸ್ಟ್ ಮಾಡಲಾಗಿದೆ. ಆತ PFI, SDPIನಲ್ಲಿ ಸಕ್ರಿಯನಾಗಿದ್ದ ಹಾಗಂತ ಆತ ಆರೋಪಿಯಲ್ಲ. ನಿಜವಾದ ಆರೋಪಿಯನ್ನು ಬಂಧಿಸಿ ಶಫೀಕ್ ನನ್ನ ಬಿಟ್ಟು ಬಿಡಿ ಆತ ಅಪರಾಧಿಯಲ್ಲ ಎಂದು ಮನವಿ ಮಾಡಿಕೊಂಡಿದ್ದಾರೆ.
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳಾದ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಿದ್ದಾರೆ.
ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಹಿಂದೆ ನ್ಯಾಯಾಲಕ್ಕೆ ಹಾಜರು ಮಾಡುತ್ತೇವೆ ಎಂದು ದಕ್ಷಿಣಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…