Featured

ಮಂಗಳೂರು: ಶಬರಿಮಲೆ ಹೋಗುವ ಅಯ್ಯಪ್ಪ ಭಕ್ತರು ವಾವರ ಮಸೀದಿಗೆ ಹೋಗಬಾರದು : ವಜ್ರದೇಹಿ ಸ್ವಾಮೀಜಿ – VIshwanews24

ಮಂಗಳೂರು: ಶಬರಿಮಲೆ ಹೋಗುವ ಅಯ್ಯಪ್ಪ ಭಕ್ತರು ವಾವರ ಮಸೀದಿಗೆ ಹೋಗಬಾರದು

ಇರುಮುಡಿ ಹೊತ್ತು ಹೋಗೋದು ಅಯ್ಯಪ್ಪನ ದರ್ಶನಕ್ಕೆ ವಾವರನ ಪೂಜೆಗೆ ಅಲ್ಲ..

ವಾವರ ಒಬ್ಬರ ದರೋಡೆ ಕೋರ, ಶಬರಿಮಲೆ ಯನ್ನು ಲೂಟಿ ಮಾಡಲು ಬಂದವ..

ವಾವರ ಮಸೀದಿಯನ್ನು ಸಂದರ್ಶಿಸಿ ಹೋಗಬೇಕೆನ್ನೋದು ಕಟ್ಟುಕಥೆ..

ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ – VIshwanews24

ಮಂಗಳೂರು: ಶಬರಿಮಲೆ ಹೋಗುವ ಅಯ್ಯಪ್ಪ ಭಕ್ತರು ವಾವರ ಮಸೀದಿಗೆ ಹೋಗಬಾರದು ,ವಾವರ ಒಬ್ಬರ ದರೋಡೆ ಕೋರ, ಶಬರಿಮಲೆ ಯನ್ನು ಲೂಟಿ ಮಾಡಲು ಬಂದವ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.

ವಾವರ ಮಸೀದಿಯನ್ನು ಸಂದರ್ಶಿಸಿ ಹೋಗಬೇಕೆನ್ನೋದು ಕಟ್ಟುಕಥೆ , ಅಯ್ಯಪ್ಪ ಮಾಲಾಧಾರಿಗಳು ಯಾವುದೇ ಕಾರಣಕ್ಕೂ ಅಲ್ಲಿ ಕಾಣಿಕೆ ಹಾಕಬಾರದು, ಅಲ್ಲಿ ಮುಕ್ರಿ ಹಾಕುವ ಭಸ್ಮಧಾರಣೆ ಮಾಡಬಾರದು ಎಂದು ಶಬರಿಮಲೆ ಭಕ್ತಾದಿಗಳಿಗೆ ಹೇಳಿದರು.

ಅಯ್ಯಪ್ಪ ಸ್ವಾಮಿ ಎಷ್ಟೋ ಸಾವಿರ ವರ್ಷಗಳ ಮೊದಲು ಇದ್ದವರು, ವಾವರ ಬಂದದ್ದು ಕ್ರಿ.ಶ ದಲ್ಲಿ. ಹೇಗೆ ಅವ ಅಯ್ಯಪ್ಪ ಸ್ವಾಮಿಯ ಜೊತೆ ಯುದ್ಧ ಮಾಡಿದ ಇದು ಕಟ್ಟುಕತೆ ಎಂದರು.

ವಾವರ ಒಬ್ಬ ಮತಾಂಧ,ಆತನ ದರ್ಶನ ಮಾಡೋದು ಹಿಂದೂಗಳಿಗೆ ನಿಷಿದ್ಧ. ಹಿಂದೂ ಧರ್ಮದಲ್ಲಿ ಅದರದ್ದೇ ಆದ ಕಟ್ಟುಕಟ್ಟಳೆ ಇದೆ. ಇರುಮುಡಿ ಹೊತ್ತು ಹೋಗೋದು ಅಯ್ಯಪ್ಪನ ದರ್ಶನಕ್ಕೆ ವಾವರನ ಪೂಜೆಗೆ ಅಲ್ಲ.ಗುರುಸ್ವಾಮಿಗಳು ಈ ಬಗ್ಗೆ ಭಕ್ತರಿಗೆ ಮನವರಿಕೆ ಮಾಡಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಗ್ರಹಿಸಿದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

17 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

17 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

17 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

18 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

18 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

18 hours ago