Featured

ಮಂಗಳೂರು: ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲು – Vishwanews24

ಮಂಗಳೂರು: ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಮಂಗಳದೇವಿ ದೇವಸ್ಥಾನ ವಠಾರದಲ್ಲಿ ವ್ಯಾಪಾರಕ್ಕೆ ಸಂಬಂಧಿಸಿದ ಹೇಳಿಕೆ ನೀಡಿರುವ ವಿಹಿಂಪ ಪ್ರಾಂತ್ಯ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿತ್ತು. ಈ ಹಿನ್ನಲೆ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಮಧ್ಯೆ ಪ್ರವೇಶಿಸಿದ ಜಿಲ್ಲಾಡಳಿತ ಹಿಂದೂಯೇತರರಿಗೂ ಅಂಗಡಿ ಇಡಲು ಅನುಮತಿ ನೀಡಲಾಗಿತ್ತು. ಹೀಗಾಗಿ ಹಿಂದೂ ವ್ಯಕ್ತಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಇಟ್ಟು ಎಲ್ಲಾ ಹಿಂದುಗಳು ಸಾಮಗ್ರಿಗಳನ್ನು ಹಿಂದುಗಳ ಅಂಗಡಿಗಳಿಂದಲೇ ಪಡೆದುಕೊಳ್ಳುವಂತೆ ಹೇಳಿಕೆ ನೀಡಿದ್ದರು. ಅ.16ರಂದು ಮಂಗಳಾದೇವಿಯ ರಥಬೀದಿಯ ಹಿಂದೂಗಳ ಸ್ಟಾಲ್​ಗಳಿಗೆ ವಿಶ್ವ ಹಿಂದೂ ಪರಿಷತ್ ಭಗವಾನ್​ಧ್ಬಜ ಕಟ್ಟಿದ್ದರು.

ಸಾಮರಸ್ಯಕ್ಕೆ ಧಕ್ಕೆ ಮಾಡಿದ್ದಾರೆ ಎಂದು ಪೊಲೀಸರು ಶರ ಪಂಪ್ ವೆಲ್ ವಿರುದ್ದ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ,​ ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago