Featured

ಮಂಗಳೂರು: ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ : ಸಿಐಡಿ ತನಿಖೆಗೆ ಸರ್ಕಾರ ಆದೇಶ – Vishwanews24

ಮಂಗಳೂರು: ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ : ಸಿಐಡಿ ತನಿಖೆಗೆ ಸರ್ಕಾರ ಆದೇಶ 

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.

ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್‌. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ.. ನೋಡಿ ಇಂದಿನ ದಿನ ಭವಿಷ್ಯ:- Vishwanews24

ಅ. 13ರಂದು ರಾತ್ರಿ ಶಾಸಕ ಹರೀಶ್ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಮಂಗಳೂರಿನಿಂದ ಬೆಳ್ತಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದ. ರಾತ್ರಿ 11.15ರ ವೇಳೆಗೆ ಫರಂಗಿಪೇಟೆ ಬಳಿ ದುಷ್ಕರ್ಮಿಗಳು ಶಾಸಕರ ಕಾರನ್ನು ಅಡ್ಡಗಟ್ಟಿ ನಿಂದಿಸಿ ಬಳಿಕ ತಲವಾರು ಝಳಪಿಸಿದ್ದ. ಜೀವ ಬೆದರಿಕೆಯನ್ನೂ ಒಡ್ಡಿದ್ದ ಎಂದು ಆರೋಪಿಸಿ ಶಾಸಕರ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಫಳ್ನೀರ್‌ನ ರಿಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ.. ನೋಡಿ ಇಂದಿನ ದಿನ ಭವಿಷ್ಯ:- Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago