Featured

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಗಳಿಂದ ತಲವಾರು ದಾಳಿ ಯತ್ನ ; ದೂರು ದಾಖಲು – Vishwanews24

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು ; ಪ್ರಕರಣ ದಾಖಲು

ಮಂಗಳೂರು: ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್‌ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು ಕಾರನ್ನು ಬೆನ್ನಟ್ಟಿದ್ದಾರೆ. ಉಡುಪಿ: ದುರ್ಗಾ ದೌಡ್‌ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಹಾಗೂ ಪ್ರಚೋದನಕಾರಿ ಭಾಷಣ : ಪ್ರಕರಣ ದಾಖಲು – Vishwanews24

ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

17 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago