ಮಂಗಳೂರು: ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್‌ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು ಕಾರನ್ನು ಬೆನ್ನಟ್ಟಿದ್ದಾರೆ. ಉಡುಪಿ: ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಹಾಗೂ ಪ್ರಚೋದನಕಾರಿ ಭಾಷಣ : ಪ್ರಕರಣ ದಾಖಲು – Vishwanews24
ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…