ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ ವಿವಿ ವಿದ್ಯಾರ್ಥಿನಿ ರೆಮೋನಾ ಎವೆಟ್ ಪೆರೇರಾ ಬೆಂಗಳೂರು ದೂರದರ್ಶನ ಚಂದನವಾಹಿನಿ ವತಿಯಿಂದ ನಡೆಸಲಾದ ಆಡಿಷನ್‌ನಲ್ಲಿ ಯಶಸ್ವಿಯಾಗಿ ಭಾಗವಹಿಸಿ, ಬಿ-ಗ್ರೇಡ್ ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ.
ಸೌರಭ ಸಂಗೀತ ನೃತ್ಯ ಕಲಾ ಪರಿಷತ್ ಗುರುಗಳಾದ ಡಾ. ಶ್ರೀವಿದ್ಯಾ ಅವರ ಶಿಷ್ಯೆಯಾಗಿರುವ ರೆಮೋನಾ ಅವರು ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದು, ಅವರ ಮಾರ್ಗದರ್ಶನದಲ್ಲಿ ತಮ್ಮ ಕಲಾ ಪ್ರತಿಭೆಯನ್ನು ಬೆಳೆಸಿಕೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…
ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…
ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…
ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…