Featured

ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​ ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣು – Vishwanews24

ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​ ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣು

ಕೊಡಗು: ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ವಸತಿಗೃಹದಲ್ಲಿ ನಡೆದಿದೆ.

ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮಡಿಕೇರಿಯ ಹಳೆಯ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಾನಂದ್​ ಅವರು ಮಂಗಳೂರು ಬಜ್ಪೆ ಮೂಲದವರು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ನಗರ ಠಾಣೆಯ ಪೊಲೀಸರು ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಡಿಕೇರಿ : ಎರಡು ಶಾಲಾ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ: ಹಲವು ಮಕ್ಕಳಿಗೆ ಗಾಯ – Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago