ಮಂಗಳೂರು, : ರಾಷ್ಟ್ರೀಯ ಹೆದ್ದಾರಿ 75 (48) ರ ಬೆಂಗಳೂರು – ಮಂಗಳೂರು ರಸ್ತೆಯ ಮಾರನಹಳ್ಳಿಯಿಂದ ದೊಣಿಗಲ್‌ವರೆಗಿನ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಗಿರೀಶ್ ಆದೇಶಿಸಿದ್ದಾರೆ.
ಜುಲೈ 22 ರಂದು ದೋಣಿಗಲ್ ಬಳಿ ಭೂ ಕುಸಿತದ ಹಿನ್ನೆಲೆ ಭಾರಿ ವಾಹನಗಳ ಸಂಚಾರ ಜಿಲ್ಲಾಧಿಕಾರಿ ನಿಷೇಧಿಸಿದ್ದರು ಈಗ ರಸ್ತೆ ದುರಸ್ತಿಯಾಗಿದ್ದು, ವಾಹನ ಸಂಚಾರಕ್ಕೆ ಅನುಮತಿ ನೀಡಬಹುದೆಂದು ಎನ್‌ಎಚ್‌ಎಐ ಎಂಜಿನಿಯರುಗಳು ಶಿಫಾರಸು ಮಾಡಿದ್ದರು.ತುರ್ತು ಸಂದರ್ಭಗಳಲ್ಲಿ ಸ್ಪಂದಿಸುವ ನಿಟ್ಟಿನಲ್ಲಿ ಈ ರಸ್ತೆಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸಿಬಂದಿಯನ್ನು ನಿಯೋಜಿಸಲು ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಕೋವಿಡ್ 19 : ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ -Vishwanews24
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…