Featured

ಮಂಗಳೂರು : ಶ್ರೀಲಂಕಾದಿಂದ ಪಾಸ್ ಪೋರ್ಟ್ ಇಲ್ಲದೆ ಅಕ್ರಮವಾಗಿ ಮಂಗಳೂರಿಗೆ ಬಂದಿದ್ದ 38 ಮಂದಿ ಪೊಲೀಸ್ ವಶಕ್ಕೆ – Vishwanews24

ಶ್ರೀಲಂಕಾದಿಂದ ಪಾಸ್ ಪೋರ್ಟ್ ಇಲ್ಲದೆ ಅಕ್ರಮವಾಗಿ ಮಂಗಳೂರಿಗೆ ಬಂದಿದ್ದ 38 ಮಂದಿ ಪೊಲೀಸ್ ವಶಕ್ಕೆ – Vishwanews24

ಮಂಗಳೂರು : ಶ್ರೀಲಂಕಾದಿಂದ ಪಾಸ್ ಪೋರ್ಟ್ ಇಲ್ಲದೆ ಅಕ್ರಮವಾಗಿ ನಗರಕ್ಕೆ ಬಂದಿದ್ದ 38 ಮಂದಿಯನ್ನು ಮಂಗಳೂರು ಕೇಂದ್ರ ಉಪವಿಭಾಗದ ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳು ತಮಿಳುನಾಡಿಗೆ ಬಂದು ಕೆನಡಕ್ಕೆ ಹೊರಲು ಯೋಜನೆ ಹಾಕಿದ್ದರು ತಮಿಳುನಾಡಿನಲ್ಲಿ ಚುನಾವಣೆಯ ಕಾರಣಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು ಶ್ರೀಲಂಕಾದಿಂದ ಮಾರ್ಚ್ 17 ಕ್ಕೆ ಹೊರಟಿದ್ದರು ಅಲ್ಲದೆ ಇವರುಗಳು ಏಜೆಂಟ್ ಗಳ ಮೂಲಕ ಹೊರಟಿದ್ದರು. ಇದೊಂದು ರಾಷ್ಟ್ರೀಯ ಭದ್ರತೆಯ ಗಂಭೀರ ವಿಚಾರವಾಗಿದ್ದು ಇದರ ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

4 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

5 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

6 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

6 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

6 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

6 hours ago