ಮಂಗಳೂರು : ನಗರದ ಅತ್ತಾವರ ನಿವಾಸಿ, ಶ್ರೀ ಗಣೇಶ್ ಆ್ಯಂಬುಲೆನ್ಸ್ ಮಾಲಕ ಗಂಗಾಧರ್ ಅತ್ತಾವರ (62) ಡಿ. 22ರಂದು ಬುಧವಾರ ತಡರಾತ್ರಿ ನಿಧನರಾಗಿದ್ದಾರೆ.
ಮೂರು ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದ ಅವರಿಗೆ ನಗರದ ಹೈಲ್ಯಾಂಡ್ ಮತ್ತು ಕೆಎಂಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ 12:30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಕೇವಲ ಒಂದು ಆ್ಯಂಬುಲೆನ್ಸ್ ಮೂಲಕ ಶ್ರೀ ಗಣೇಶ್ ಆ್ಯಂಬುಲೆನ್ಸ್ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದ ಗಂಗಾಧರ ಅವರು 35 ವರ್ಷಗಳಲ್ಲಿ 18ಕ್ಕೂ ಅಧಿಕ ಆ್ಯಂಬುಲೆನ್ಸ್ ಗಳನ್ನು ಹೊಂದಿದ್ದರು. ಅನೇಕ ಚಾಲಕರಿಗೆ ಉದ್ಯೋಗ ನೀಡಿದ್ದರು. ಕೋವಿಡ್ 19 ಅವಧಿಯಲ್ಲಿ ಸಲ್ಲಿಸಿದ ಅವರ ನಿಸ್ವಾರ್ಥ ಸೇವೆಯನ್ನು ಎಲ್ಲರೂ ಇಂದಿಗೂ ಕೃತಜ್ಞತೆಯಿಂದ ಸ್ಮರಿಸುತ್ತಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…