Featured

ಮಂಗಳೂರು : ಶ್ರೀ ಗಣೇಶ್ ಆ್ಯಂಬುಲೆನ್ಸ್ ಮಾಲಕ ಗಂಗಾಧರ್ ಅತ್ತಾವರ ನಿಧನ – Vishwanews24

ಮಂಗಳೂರು :  ಶ್ರೀ ಗಣೇಶ್ ಆ್ಯಂಬುಲೆನ್ಸ್ ಮಾಲಕ ಗಂಗಾಧರ್ ಅತ್ತಾವರ ನಿಧನ – Vishwanews24

ಮಂಗಳೂರು : ನಗರದ ಅತ್ತಾವರ ನಿವಾಸಿ, ಶ್ರೀ ಗಣೇಶ್ ಆ್ಯಂಬುಲೆನ್ಸ್ ಮಾಲಕ ಗಂಗಾಧರ್ ಅತ್ತಾವರ (62) ಡಿ. 22ರಂದು ಬುಧವಾರ ತಡರಾತ್ರಿ ನಿಧನರಾಗಿದ್ದಾರೆ.

ಮೂರು ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದ ಅವರಿಗೆ ನಗರದ ಹೈಲ್ಯಾಂಡ್ ಮತ್ತು ಕೆಎಂಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ 12:30ರ ಸುಮಾರಿಗೆ ಮೃತಪಟ್ಟಿದ್ದಾರೆ.

ಕೇವಲ ಒಂದು ಆ್ಯಂಬುಲೆನ್ಸ್ ಮೂಲಕ ಶ್ರೀ ಗಣೇಶ್ ಆ್ಯಂಬುಲೆನ್ಸ್ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದ ಗಂಗಾಧರ ಅವರು 35 ವರ್ಷಗಳಲ್ಲಿ 18ಕ್ಕೂ ಅಧಿಕ ಆ್ಯಂಬುಲೆನ್ಸ್ ಗಳನ್ನು ಹೊಂದಿದ್ದರು. ಅನೇಕ ಚಾಲಕರಿಗೆ ಉದ್ಯೋಗ ನೀಡಿದ್ದರು. ಕೋವಿಡ್ 19 ಅವಧಿಯಲ್ಲಿ ಸಲ್ಲಿಸಿದ ಅವರ ನಿಸ್ವಾರ್ಥ ಸೇವೆಯನ್ನು ಎಲ್ಲರೂ ಇಂದಿಗೂ ಕೃತಜ್ಞತೆಯಿಂದ ಸ್ಮರಿಸುತ್ತಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

3 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

3 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

3 hours ago