ಮಂಗಳೂರು ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬುಧವಾರದಂದು ಭೇಟಿ ನೀಡಿದರು.
ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ರವೀಂದ್ರನಾಥ ರೈ ಅವರು ರಾಜ್ಯಪಾಲರನ್ನು ಬರಮಾಡಿಕೊಂಡರು.ಈ ಸಂದರ್ಭ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ರಾಜ್ಯಪಾಲರು ಬಿಡುಗಡೆಗೊಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಮ್.ಆರ್, ಮಂಗಳೂರು ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್, ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ಶ್ವೇತ ಪಳ್ಳಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…