Featured

ಮಂಗಳೂರು : ಸಬ್ ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ  ; ಅಧಿಕಾರಿಗಳ ನಿರ್ಲ್ಯಕ್ಷ್ಯಕ್ಕೆ ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ – vishwanews24

ಮಂಗಳೂರು : ಸಬ್ ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ  ; ಅಧಿಕಾರಿಗಳ ನಿರ್ಲ್ಯಕ್ಷ್ಯಕ್ಕೆ ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ

ಮಂಗಳೂರು: 2017ರಲ್ಲಿ ಮಂಗಳೂರು ಮೇಯರ್ ಆಗಿದ್ದ ಸಂದರ್ಭದಲ್ಲಿ ಕೂಡ ಸಬ್ ಜೈಲಿನೊಳಗೆ ಇದೇ ರೀತಿ ರಸ್ತೆಯಿಂದ ಪೊಟ್ಟಣವನ್ನು ಎಸೆದ ಘಟನೆ ನಡೆದಿತ್ತು. ಆ ವೇಳೆ ಕೂಡ ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೆ. ಆದರೆ ಆ ಸಮಯದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಲ್ಯಕ್ಷ್ಯ ಮಾಡಿದ್ದರು ಎಂದು ಮಾಜಿ ಮೇಯರ್, ಬಿಜೆಪಿ ನಾಯಕಿ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಸಬ್ ಜೈಲಿನೊಳಗೆ ನಿಷೇಧಿತ ವಸ್ತು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಂಗಳೂರಿಗೆ ಒಳ್ಳೆಯ ಹೆಸರಿದ್ದು, ಉತ್ತಮ ರೀತಿಯ ವಿದ್ಯಾಭ್ಯಾಸವನ್ನು ಜಿಲ್ಲೆಯಲ್ಲಿ ನೀಡಲಾಗುತ್ತದೆ. ಹಾಗಾಗಿ ರಾಜ್ಯವಲ್ಲದೆ ಹೊರರಾಜ್ಯಗಳ ವಿದ್ಯಾರ್ಥಿಗಳು ಕೂಡ ವಿದ್ಯಾರ್ಜನೆಗೆ ಇಲ್ಲಿಗೆ ಬರುತ್ತಾರೆ. ಜೈಲಿನೊಳಗೆ ಸೂಕ್ತ ರೀತಿಯ ಕೋ ಆರ್ಡಿನೇಶನ್ ಇಲ್ಲದೆ ಈ ರೀತಿಯ ಕೆಲಸ ನಡೆಯಲು ಸಾಧ್ಯವಿಲ್ಲ.

ಈ ರೀತಿಯ ಘಟನೆಗಳಿಂದ ಜಿಲ್ಲೆಗೆ ಕೆಟ್ಟ ಹೆಸರು ಕೂಡ ಬರುತ್ತಿದೆ. ಪೊಲೀಸ್ ಇಲಾಖೆಗೆ ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನೇ ಕಟ್ಟಿ ಹಾಕಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಅವರು ತಿಳಿಸಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

12 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

13 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

13 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

13 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

13 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

14 hours ago