Featured

ಮಂಗಳೂರು: ಸರ್ವಿಸ್ ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – VIshwanews24

ಮಂಗಳೂರು: ಸರ್ವಿಸ್ ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪರಿತ್ಯಕ್ತಕೊಂಡು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗು ಚಿಕಿತ್ಸೆ ಫಲಕಾರಿಯಾಗದೆ ಮಾ.14 ರಂದು ಮೃತಪಟ್ಟಿದೆ.

ಫೆ.16 ರಂದು ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ರಾತ್ರಿ 7 ರ ಹೊತ್ತಿಗೆ ಮಗುವನ್ನು ಬಿಟ್ಟು ಪೋಷಕರು ಹೋಗಿದ್ದರು,

ಶಿಶುವಿನ ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ವೆನ್ಲಾಕ್ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇದುವರೆಗೆ ತಂದೆ ತಾಯಿ ನೋಡಲು ಬಂದಿಲ್ಲ. ಅವರ ಮಾಹಿತಿ ಇದ್ದಲ್ಲಿ ತಿಳಿಸುವಂತೆ ಪಾಂಡೇಶ್ವರ ಠಾಣೆ ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

1 hour ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

2 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

3 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

3 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

3 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

3 hours ago