ಮಂಗಳೂರು: ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಮಧುರೈ ಬಳಿ ಇಬ್ಬರು ದರೋಡೆಕೋರರನ್ನು ಬಂಧಿಸಿದ್ದು, ದರೋಡೆಕೋರರನ್ನ ಮುಂಬೈನ ಧಾರಾವಿ ಮೂಲದವರು ಎಂದು ಗುರುತಿಸಲಾಗಿದೆ. ಮುರುಗನ್ಡಿ , ಮಣಿವಣ್ಣನ್ ಬಂಧಿತ ಆರೋಪಿಗಳು
ಆರೋಪಿಗಳು ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರ್ ಬೆನ್ನಟ್ಟಿದ್ದ ಪೊಲೀಸರು. ಕೃತ್ಯ ನಡೆಸಿದ ಬಳಿಕ ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಆರೋಪಿಗಳು ಪರಾರಿಯಾಗಿದ್ದರು. ಮಂಗಳೂರು ಪೊಲೀಸ್ ತಂಡ ಮಹತ್ವದ ಕಾರ್ಯಾಚರಣೆ ನಡೆಸಿ ರಾಜ್ಯದ ಅತಿದೊಡ್ಡ ದರೋಡೆ ಪ್ರಕರಣವನ್ನು ಭೇದಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…