Featured

ಮಂಗಳೂರು: ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ – ಮೂವರು ಆರೋಪಿಗಳ ಬಂಧನ – vishwanews24

ಮಂಗಳೂರು: ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ – ಮೂವರು ಆರೋಪಿಗಳ ಬಂಧನ

ಮಂಗಳೂರು: ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಮಧುರೈ ಬಳಿ ಇಬ್ಬರು ದರೋಡೆಕೋರರನ್ನು ಬಂಧಿಸಿದ್ದು, ದರೋಡೆಕೋರರನ್ನ ಮುಂಬೈನ ಧಾರಾವಿ ಮೂಲದವರು ಎಂದು ಗುರುತಿಸಲಾಗಿದೆ. ಮುರುಗನ್ಡಿ , ಮಣಿವಣ್ಣನ್ ಬಂಧಿತ ಆರೋಪಿಗಳು

ಆರೋಪಿಗಳು ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರ್ ಬೆನ್ನಟ್ಟಿದ್ದ ಪೊಲೀಸರು. ಕೃತ್ಯ ನಡೆಸಿದ ಬಳಿಕ ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಆರೋಪಿಗಳು ಪರಾರಿಯಾಗಿದ್ದರು. ಮಂಗಳೂರು ಪೊಲೀಸ್‌ ತಂಡ ಮಹತ್ವದ ಕಾರ್ಯಾಚರಣೆ ನಡೆಸಿ ರಾಜ್ಯದ ಅತಿದೊಡ್ಡ ದರೋಡೆ ಪ್ರಕರಣವನ್ನು ಭೇದಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago