ನ್ಯಾಶನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್’ಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…