ಮಂಗಳೂರು, : ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಉಳ್ಳಾಲದ ಎಲ್ಲಾ ದೇವಾಲಯಗಳಲ್ಲಿ ಪೋಸ್ಟರ್ ಅಳವಡಿಸಿದೆ. ಇದರಲ್ಲಿ ದೇವಾಲಯಕ್ಕೆ ಪ್ರವೇಶಸಲು ವಸ್ತ್ರ ಸಂಹಿತೆಯನ್ನು ನಿಗದಿಪಡಿಸಲಾಗಿದೆ.
ಈ ದೇವಾಲಯಗಳಲ್ಲಿ ನೇತು ಹಾಕಿರುವ ಬ್ಯಾನರ್‌ಗಳ ಪ್ರಕಾರ, ಸಾಂಪ್ರದಾಯಿಕ ಉಡುಗೆ ಧರಿಸಿದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶಕ್ಕೆ ಅವಕಾಶವಿದೆ.
ಈ ಪೋಸ್ಟರ್‌ಗಳನ್ನು ಉಳ್ಳಾಲದಲ್ಲಿರುವ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ನೇತು ಹಾಕಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…