ಮಂಗಳೂರು: ಸಾಮಾಜಿಕ ಕಾರ್ಯಕರ್ತೆ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೆ.ಆರ್. ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ.
ಶುಕ್ರವಾರ ಆರೋಪಿಯನ್ನು ಮೂರನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯವು ಆರೋಪಿಗೆ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ಕೆ.ಆರ್. ಶೆಟ್ಟಿ ಗುರುವಾರ ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿದ್ದ. ನ್ಯಾಯಾಲಯವು ಆರೋಪಿಯನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಿತ್ತು. ಶುಕ್ರವಾರ ಪೊಲೀಸರು ಆರೋಪಿಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನಿರಾಕರಿಸಿ, ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ಮಣ್: ಕಾರು ಬೈಕ್ ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…