ಮಂಗಳೂರು: ದ್ವಿಚಕ್ರ ವಾಹನವೊಂದು ಸ್ಕಿಡ್ ಆದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದು ಕುಟುಂಬಸ್ಥರು ಅಂಗಾಂಗ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
ಮೂಡುಶೆಡ್ಡೆಯ ಗೌರವ್ (23) ಚಲಾಯಿಸುತ್ತಿದ್ದ ದ್ಚಿಚಕ್ರ ಬೈಕ್ ಮೂಡುಶೆಡ್ಡೆಯಲ್ಲಿ ಸ್ಕಿಡ್ ಆಗಿ ಬಿದ್ದು ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬೆಳ್ತಂಗಡಿ: ಪಡ್ಡಂದಡ್ಕ ಜಾಂಡೀಸ್‌ಗೆ ಯುವಕ ಬಲಿ – Vishwanews24
ಅಪಘಾತದಲ್ಲಿ ತೀವ್ರ ಗಾಯಗೊಂಡು ಬ್ರೈನ್ ಡೆಡ್ ಆಗಿದ್ದ ಗೌರವ್ ಅಂಗಾಗಗಳನ್ನು ಮನೆಯವರ ಇಚ್ಛೆಯಂತೆ ದಾನ ಮಾಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು.
ಲಿವರನ್ನು ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿದೆ. ಒಂದು ಕಿಡ್ನಿಯನ್ನು ಎಜೆ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಅಳವಡಿಸಲಾಗಿದೆ. ಉಳಿದಂತೆ ಒಂದು ಕಿಡ್ನಿ ಅಂಬೇಡ್ಕರ್ ವೃತ್ತದ ಕೆಎಂಸಿ ಆಸ್ಪತ್ರೆಗೆ ಮತ್ತು 2 ಕಣ್ಣಿನ ಕಾರ್ನಿಯಾವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ನ. 3 ರವರೆಗೆ ಸುರತ್ಕಲ್ ಟೋಲ್ ಪ್ಲಾಜಾ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…